LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆಯಾಗುವ ಮುನ್ಸೂಚನೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 11, 12 ರಂದು ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಗದಗ ಜಿಲ್ಲೆಯ ಹಲವು ಕಡೆ ಏಪ್ರಿಲ್ 13 ರಿಂದ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಶನಿವಾರದಿಂದ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಮಳೆ ಬರುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026