LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಾನಗರಪಾಲಿಕೆ : ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ.!

ಮಹಾನಗರಪಾಲಿಕೆ : ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ.!

ದಾವಣಗೆರೆ : 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ  ತೆರಿಗೆಯನ್ನು ಪರಿಷ್ಕರಿಸಿದ್ದು ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು ಪರಿಷ್ಕರಿಸಿದ ದರದಂತೆ ಆಸ್ತಿ ತೆರಿಗೆಯನ್ನು ಪಾವತಿಸಬೇಕು.

ನಗರದ ಎಲ್ಲಾ ಬಡಾವಣೆಗಳಲ್ಲಿ ಉಪನೋಂದಣಾಧಿಕಾರಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಗಳು ಪರಿಷ್ಕರಣೆಯಾಗದೇ ಇರುವುದರಿಂದ ಪಾಲಿಕೆ ವ್ಯಾಪ್ತಿಯ ವಸತಿ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳ ಆಸ್ತಿ ತೆರಿಗೆಯನ್ನು ಶೇ.3 ರಷ್ಟು ಹೆಚ್ಚಿಸಿ ಪರಿಷ್ಕರಣೆ ಮಾಡಲಾಗಿರುತ್ತದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆ - ಪ್ರಾಣಿಬಲಿ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಈ ರೀತಿಯಾದ ಶ್ರೀಕೃಷ್ಣನ ಮೂರ್ತಿ ಇಟ್ಟು ಪೂಜಿಸಿ ನೋಡಿ ಸಂತಾನ ಪ್ರಾಪ್ತಿ ಗ್ಯಾರಂಟಿ?ಇಂದಿನ ವಚನ: - --ಸಿದ್ಧರಾಮೇಶ್ವರ   ಅವರ ವಚನ..!ಟಾಕ್ಸಿಕ್ ಸಿನಿಮಾದ ಫ್ಲೆಕ್ಸ್ ಅಳವಡಿಕೆ ನಟ ಯಶ್ ವಿರುದ್ಧ FIR.!ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ 26ನೇ ವರ್ಷದ ದೀಪೋತ್ಸವದಾವಣಗೆರೆ : ಮೆಕ್ಕೆಜೋಳ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಸುಬ್ರಹ್ಮಣ್ಯ ಸ್ವಾಮಿಯ ವೀರಗಾಥೆ! ದುಷ್ಟ ತಾರಕಾಸುರನನ್ನು ವೀರ ಶೂರ ಕಾರ್ತಿಕೇಯನು ಸಂಹರಿಸಿದ ಕಥೆ!ಇಂದಿನ ವಚನ: - -ಅಕ್ಕಮಹಾದೇವಿ  ಅವರ ವಚನ..!ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹೆಣ್ಣಿನ ವೇಷ ಧರಿಸಿ ಓಡಾಡುತ್ತಿದ್ದ ಆರೋಪಿ ಬಂಧನ'ಬೀದಿ ನಾಯಿಗಳು ಕಚ್ಚಿದರೆ ಸರ್ಕಾರವೇ ಪರಿಹಾರ ನೀಡಬೇಕು'- ಸುಪ್ರೀಂ ಕೋರ್ಟ್‌