LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಗುಂಬೆ ಘಾಟಿಯಲ್ಲಿ ಲಘು ಗುಡ್ಡ ಕುಸಿತ!

ತೀರ್ಥಹಳ್ಳಿ : ಪುನರ್ವಸು ಮಳೆಯ ಅಬ್ಬರ ಹೆಚ್ಚಾಗಿದ್ದು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ.

ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ - ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ. ಈಗ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು ವಾಹನ ಸವಾರರು ಎಚ್ಚರಿಕೆವಹಿಸಬೇಕಿದೆ.

ಕಳೆದ ಮೂರು ವರ್ಷಗಳ ಹಿಂದೆ ಕೂಡ ಆರನೇ ಸುತ್ತಿನಲ್ಲಿ ಘಾಟಿ ಕುಸಿದಿತ್ತು. ಘಾಟಿ ಕುಸಿದ ಪರಿಣಾಮ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ ಈಗಾಗಲೇ ಕುಸಿದಿದ್ದು

ಇನ್ನಷ್ಟು ಘಾಟಿ ಕುಸಿಯುವ ಸಾಧ್ಯತೆ ಇದೆ.ಘಾಟಿ ಕುಸಿದ ಪರಿಣಾಮ ರಸ್ತೆಯ ಮೇಲೆ ಕಲ್ಲುಗಳು ಬಿದ್ದಿದ್ದು ಘಾಟಿಯಲ್ಲಿ ಗುಡ್ಡ ಕುಸಿದ ಹಿನ್ನೆಲೆ ತೆರವು ಕಾರ್ಯಚರಣೆ ಆರಂಭವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ