LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಹೆಚ್ ಸಿ ಮಹದೇವಪ್ಪ ಕೂಡಲೆ ಕ್ಷಮೆ ಯಾಚಿಸಬೇಕು - ಮೋಹನ್ ದಾಸರಿ

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ತಮ್ಮ ಗನ್ ಮ್ಯಾನ್ ನಿಂದ ಶೂ ಹಾಕಿಸಿಕೊಳ್ಳುತ್ತಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ. ಈ ಕೂಡಲೇ ರಾಜ್ಯದ ಜನತೆಯ ಮುಂದೆ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡುತ್ತಾ " ಡಾ ಬಿ ಆರ್ ಅಂಬೇಡ್ಕರ್ ರವರು ಪ್ರತಿಪಾದಿಸಿಕೊಂಡು ಬಂದ ಸಾಮಾಜಿಕ ನ್ಯಾಯ , ಸಮಾನತೆಯ ತತ್ವಗಳಿಗೆ ಸಂಪೂರ್ಣ ಎಳ್ಳು ನೀರು ಬಿಟ್ಟು ಅಧಿಕಾರದ ಮದದಿಂದ ಈ ರೀತಿಯ ವರ್ತನೆಗಳನ್ನು ಮಾಡುವುದನ್ನು ರಾಜ್ಯದ ಜನ ಸಹಿಸುವುದಿಲ್ಲ.

ನಿಮ್ಮಿಂದ ಶೋಷಣೆ ಒಳಗಾಗಿರುವ ಸಮುದಾಯಗಳು ಎಷ್ಟರಮಟ್ಟಿಗೆ ನ್ಯಾಯವನ್ನು ಪಡೆದುಕೊಳ್ಳುತ್ತವೆ ಎಂಬ ಪ್ರಶ್ನೆ ನಿಮ್ಮ ವರ್ತನೆಯನ್ನು ಮೂಡಿ ಬಂದಿದೆ . ನಿಮ್ಮಂತಹ ಬಲಿತ, ದೂರ್ತ ರಾಜಕಾರಣಿಗಳು ಈಗಾಗಲೇ ರಾಜಕಾರಣದಿಂದ ಹೆಸರಿಲ್ಲದೆ ಅಳಿಸಿ ಹೋಗಿದ್ದಾರೆ. ಮುಂಬರುವ ದಿವಸಗಳಲ್ಲಿ ಇದೇ ಸಾಲಿನಲ್ಲಿ ತಾವು ಸಹ ಅಳಿಸಿ ಹೋಗುವ ಮೊದಲು ನಿಮ್ಮ ಈ ಕೃತ್ಯಕ್ಕೆ ಬಳಸಿಕೊಂಡ ಆ ಪೊಲೀಸ್ ಗನ್ ಮ್ಯಾನ್ ಮುಂದೆ ಹಾಗೂ ರಾಜ್ಯದ ಜನತೆಯ ಮುಂದೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿ ತಮ್ಮ ತಪ್ಪನ್ನು ಒಪ್ಪಿಕೊಳ್ಳಿ" ಎಂದು ಮೋಹನ್ ದಾಸರಿ ಆಗ್ರಹಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್