LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನವಿಗೆ ಸ್ಪಂದಿಸಿದ ಸಚಿವ ರಾಮಲಿಂಗಾರೆಡ್ಡಿ

ಸಿರುಗುಪ್ಪ.ಆ.27: ಅಸಂಘಟಿತ ಪುರೋಹಿತ ಕಾರ್ಮಿಕರ ಫೆಡರೇಷನ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ. ಜೆ. ಶ್ರೀನಿವಾಸ್ ಮೂರ್ತಿ ಇವರು ಮುಜರಾಯಿ ಧಾರ್ಮಿಕ ದತ್ತಿ ಇಲಾಖೆ ಮಂತ್ರಿ ರಾಮಲಿಂಗರೆಡ್ಡಿ, ಇವರಿಗೆ ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಬರುವಂತಹ ಪ್ರವಾಸಿ ತಾಣಗಳಾದ
ದೇವಾಲಯಗಳಲ್ಲಿ ಅಸಂಘಟಿತ ವಲಯದ ಪುರೋಹಿತ ಕಾರ್ಮಿಕರಿಗೆ ಸಾರ್ವಜನಿಕವಾಗಿ ಸೇವೆ ಮಾಡಲು ಅನುಕೂಲ ಮಾಡಿಕೊಡುವುದು ಮತ್ತು ದೇವರ ದರ್ಶನ ಮಾಡುವುದಕ್ಕೆ ಮುಕ್ತ ಅವಕಾಶವನ್ನು ಮಾಡಿಕೊಡುವುದು ಮತ್ತು ಪಾಸುಗಳನ್ನು ವಿತರಣೆ ಮಾಡುವ ವಿಷಯದ ಬಗ್ಗೆ
ಸಚಿವರನ್ನು ಬೆಂಗಳೂರು ಶಾಂತಿನಗರ ಬಿಎಂಟಿಸಿ ಕಚೇರಿಯಲ್ಲಿ ಮನವಿ ಪತ್ರ
ಭೇಟಿ ಮಾಡಿ ಮನವಿ ನೀಡಿದ್ದಾರೆ. ರಾಜ್ಯದಲ್ಲಿರುವಂತಹ ಪ್ರತಿ ದೇವಾಲಯದಲ್ಲಿ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ವಲಯದ ಮಹಿಳಾ ಕಾರ್ಮಿಕರು ಮತ್ತು ಪುರುಷ ಕಾರ್ಮಿಕರಿಗೆ ಸೇವೆ ಮಾಡಲು ಪುಸಾದ ವಿತರಣೆ ಮಾಡಲು ಅನುಕೂಲ ಮಾಡಿಕೊಡಬೇಕಾಗಿ ಮತ್ತು ಯಾವುದೇ ಪೂಜಾ ಹೋಮ ಕಾರ್ಯದಲ್ಲೂ ಕೂಡ ಮುಕ್ತ ಅವಕಾಶ ಹಾಗೂ ಅನುಮತಿ ನೀಡಲು
ವಿನಂತಿಸಿಕೊಂಡಿದ್ದಾರೆ.

ಮನವಿ ಸ್ವೀಕರಿಸಿದ ಸಚಿವರು ವಿಷಯಕ್ಕೆ ಸಮ್ಮತಿಸಿ ಸೂಕ್ತ ದಾಖಲಾತಿ‌ ಪಡೆದು ಮಾಡಿ ಕೊಡುವುದಾಗಿ ಸಮ್ಮತಿಸಿದ್ದಾರೆಂದು ರಾಜ್ಯಾಧ್ಯಕ್ಷ ಡಾ. ಜೆ. ಶ್ರೀನಿವಾಸ್ ಮೂರ್ತಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು