LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ರಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಪರಿಹಾರ ಚೆಕ್ ವಿತರಿಸಿದ ಶಾಸಕ ದದ್ದಲ್..

K2kannadanews.in

Check Distribution ರಾಯಚೂರು : ಜಿಲ್ಲೆಯ ಕಪಗಲ್ ಕ್ರಾಸ್ ಬಳಿ ನಡೆದ ಖಾಸಗಿ ಶಾಲಾ ಮತ್ತು ಸರ್ಕಾರಿ ಸಾರಿಗೆ ಬಸ್ ನಡುವಿನ ಅಪಘಾತದಲ್ಲಿ ಗಾಯಗೊಂಡವರ ಯೋಗಕ್ಷೇಮವನ್ನು ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್‌ ಅವರು ವಿಚಾರಿಸಿ ಗಾಯಾಳುಗಳ ಪಾಲಕರಿಗೆ ಚೆಕ್‌ ವಿತರಣೆ ಮಾಡಿದರು.

https://youtu.be/7iXF1Wdbzjs?si=XlyZk8HbpZj6jK4w

ಖಾಸಗಿ ಆಸ್ಪತ್ರೆ ಮತ್ತು ರಿಮ್ಸ್ ಆಸ್ಪತ್ರೆಯ ಗಾಯಾಳುಗಳ ಪಾಲಕರಿಗೆ ಚೆಕ್ ವಿತರಣೆ ಮಾಡಿ ಗಾಯಾಳುಗಳ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರು, ತಹಸಿಲ್ದಾರ್, ರಿಮ್ಸ್ ಆಸ್ಪತ್ರೆಯ ಡೀನ, ಜಿಲ್ಲಾ ವೈದ್ಯಾಧಿಕಾರಿ ಹಾಗೂ ರಿಮ್ಸ್ ವೈದ್ಯಕೀಯ ಸಿಬ್ಬಂದಿ ಹಾಗೂ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST