LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

MLC ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆ

ಹುಬ್ಬಳ್ಳಿ: ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ ಸಲ್ಲಿಸಿದ್ದಾರೆ. ಚನ್ನಪಟ್ಟಣ ಎನ್‌ಡಿಎ ಟಿಕೆಟ್ ಗೊಂದಲ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಅವರು ಇಂದು ಸಂಜೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ತೆರಳಿದರು. ಈ ವೇಳೆ ಸಿ.ಪಿ. ಯೋಗೇಶ್ವರ್ ಅವರು ತಮ್ಮ ಲೆಟರ್‌ ಹೆಡ್‌ನಲ್ಲಿ, 'ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ' ಎಂಬ ಬರೆದು ಒಂದು ಸಾಲಿನಲ್ಲೇ ರಾಜೀನಾಮೆಯನ್ನು ಬಸವರಾಜ ಹೊರಟ್ಟಿ ಅವರಿಗೆ ಸಲ್ಲಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST