LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Modi 3.0 Budget: ಜುಲೈ 23ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಕೇಂದ್ರದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಬಜೆಟ್ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ. 2024-25ರ ಹಣಕಾಸು ವರ್ಷದ ಮಧ್ಯಂತರ ಬಜೆಟ್ ಫೆಬ್ರವರಿ 1ರಂದು ಮಂಡಿಸಲಾಗಿತ್ತು.

ಜುಲೈ 22ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಜುಲೈ 23ರಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ ಎಂದು ಶನಿವಾರ ಪ್ರಕಟಿಸಲಾಗಿದೆ.

ಈ ಕುರಿತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಜುಲೈ 22 ರಿಂದ ಆಗಸ್ಟ್ 12ರ ತನಕ ಸಂಸತ್‌ನ ಬಜೆಟ್ ಅಧಿವೇಶನ ನಡೆಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST