LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಭಾರತದ Gen Z ಬಿಜೆಪಿಯ ಅಭಿವೃದ್ಧಿ ಕ್ರಮದಲ್ಲಿ ನಂಬಿಕೆ ಇಟ್ಟಿದೆ'- ಮೋದಿ

ಕೋಲ್ಕತ್ತಾ : ಭಾರತದ Gen Z ಪೀಳಿಗೆ ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ ಎಂದು ಬಂಗಾಳದಲ್ಲಿ ಬಿಎಂಸಿಯ ದೊಡ್ಡ ವಿಜಯವನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಭಾರತದ Gen Z ಬಿಜೆಪಿಯ ಅಭಿವೃದ್ಧಿ ಕ್ರಮದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಇತ್ತೀಚೆಗೆ ಮುಂಬೈನಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಜಯವನ್ನು ಉಲ್ಲೇಖಿಸಿದ್ದಾರೆ. ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿಗೆ ದಾಖಲೆಯ ಗೆಲುವು ಸಾಧಿಸಿದೆ ಎಂದು ಹೇಳಿದ್ದಾರೆ. ಬಂಗಾಳದ ಮತದಾರರು ಈ ಬಾರಿ ಬಿಜೆಪಿಯನ್ನು ಆಯ್ಕೆ ಮಾಡುತ್ತಾರೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026