LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸೇನೆ ಯಾವುದೇ ತಪ್ಪಿಲ್ಲದೆ ಕಾರ್ಯಾಚರಣೆ ನಡೆಸಿದೆ' - ಮೋದಿ ಶ್ಲಾಘನೆ

ನವದೆಹಲಿ : ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ’ ಯಾವುದೇ   ತಪ್ಪಿಲ್ಲದೆ  ಕಾರ್ಯಚರಣೆ ನಡೆಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ದಾಳಿಯ ಬಳಿಕ ಭದ್ರತೆಯ ಕುರಿತು ಸಂಪುಟ ಸಮಿತಿ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಸಭೆಯಲ್ಲಿ ಮಾತನಾಡಿದ ಮೋದಿ , ಭಾರತೀಯ ಸೇನೆಯು ಯಾವುದೇ ಪೂರ್ವಸಿದ್ಧತೆಯಿಲ್ಲದೆ ಮತ್ತು ಯಾವುದೇ ತಪ್ಪಿಲ್ಲದೆ ಕಾರ್ಯಾಚರಣೆ ನಡೆಸಿದೆ ಎಂದು ಹೇಳಿದರು.

ಮೋದಿ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ಪ್ರತೀಕಾರದ ದಾಳಿಯ ಬಗ್ಗೆ ವಿವರಿಸಿದರು. ಇದು "ನಮಗೆಲ್ಲರಿಗೂ ಹೆಮ್ಮೆಯ ಕ್ಷಣ" ಎಂದು ಬಣ್ಣಿಸಿದರು. ಇಡೀ ದೇಶ ಭಾರತೀಯ ಸೇನೆಯೊಂದಿಗಿದೆ ಎಂದು ಹೇಳಿದರು.

ತಡರಾತ್ರಿಯಲ್ಲಿ ಭಾರತವು ಪಾಕಿಸ್ತಾನದಲ್ಲಿರುವ ಒಟ್ಟು ಒಂಬತ್ತು ಭಯೋತ್ಪಾದಕ ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿತು. ಸೇನೆಯು ಪಾಕಿಸ್ತಾನದ ಯಾವುದೇ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ ಎಂದು ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಾವಣಗೆರೆ : ಮೆಕ್ಕೆಜೋಳ ಒಕ್ಕಣೆ ಯಂತ್ರ ಬಾಡಿಗೆ ದರ ನಿಗದಿಕರ್ಕ ರಾಶಿಫಲ 2026: ಈ ವರ್ಷ ಕರ್ಕ ರಾಶಿಯವರಿಗೆ ಏನೆಲ್ಲಾ ಶುಭವಿದೆ?ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 06-01-2026 .!ಇಂದಿನ ವಚನ - -ಗಾವುದಿ ಮಾಚಯ್ಯ  !ದಾವಣಗೆರೆ ; ನಾಳೆ  ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.!ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲ ಕಾಂಗ್ರೆಸ್​​ ಕಾರ್ಯಕರ್ತ ರೋಶಾ.!ಸಜ್ಜನಕೆರೆ : ಹೆಣ್ಣು ನಿಜವಾದ ಆರ್ಥಿಕ ತಜ್ಞೆ : ಈಶ್ವರಾನಂದಪುರಿ ಶ್ರೀ ಬಣ್ಣನೆಬಿ.ವಿಮಲಾಕ್ಷಿಗೆ “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ” ಪ್ರದಾನಸ್ವ ಉದ್ಯೋಗ ನೆರವಿಗೆ ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ..!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆ