LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಎಸ್‌ಎಂ ಕೃಷ್ಣ ಅವರು ದಣಿವರಿಯದೇ ಶ್ರಮಿಸಿದ್ದರು' - ಮೋದಿ ಸಂತಾಪ

ನವದೆಹಲಿ :ಎಸ್‌ಎಂ ಕೃಷ್ಣ ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೇ ಶ್ರಮಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಮೋದಿ ಅವರು ಕೃಷ್ಣ ಅವರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿಡಿದ್ದಾರೆ.ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕ. ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೇ ಶ್ರಮಿಸಿದವರು.

ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಕೃಷ್ಣ ಜೀ ಅವರು ಉತ್ತಮ ಓದುಗ ಮತ್ತು ಚಿಂತಕರೂ ಆಗಿದ್ದರು.

ಎಸ್.ಎಂ.ಕೃಷ್ಣ ಜೀ ಅವರೊಂದಿಗೆ ಸಂವಹನ ನಡೆಸಲು ಅನೇಕ ಅವಕಾಶ ಸಿಕ್ಕಿತ್ತು. ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು.ಎಸ್‌ಎಂ ಕೃಷ್ಣ ಅವರ ಅನುಪಮ ಸೇವೆಗಾಗಿ ಭಾರತ ಸರ್ಕಾರ 2023 ರಲ್ಲಿಪದ್ಮ ವಿಭೂಷಣ ಗೌರವವನ್ನು ನೀಡಿ ಪುರಸ್ಕರಿಸಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದು.?ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ: ರಸ್ತೆಗೆ ಕುಸಿದ ಮಣ್ಣು, ಬೃಹತ್ ಬಂಡೆದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆನೀವು ಇಷ್ಟಪಟ್ಟಂತೆ ಸ್ತ್ರೀ ಪುರುಷ ಹಾಗೂ ಕುಟುಂಬದ ಸದಸ್ಯರು ನಿಮ್ಮ ಮಾತು ಕೇಳಲು ಈ ಶಕ್ತಿಶಾಲಿ ತಿಲಕವನ್ನು ಧಾರಣೆ ಮಾಡಿ .!ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ