LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಮೊಹಮ್ಮದ್ ಡೀಫ್ ಸಾವನ್ನಪ್ಪಿರುವುದು ದೃಢ

ಗಾಜಾ : ಇತ್ತೀಚೆಗೆ ನಡೆದ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹಮಾಸ್‌ನ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್ ಮೃತಪಟ್ಟಿರುವುದಾಗಿ ಹಮಾಸ್ ದೃಢಪಡಿಸಿದೆ.

ಇಸ್ರೇಲಿ ಮಿಲಿಟರಿ ಆಗಸ್ಟ್ ನಲ್ಲಿ ಡೀಫ್ ದಾಳಿಯಲ್ಲಿ ಸಾವನ್ನಪ್ಪಿರುವ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿತ್ತು. ಆದರೆ ಹಮಾಸ್ ಅವರ ಸಾವನ್ನು ದೃಢಪಡಿಸಲಿಲ್ಲ ಅಥವಾ ನಿರಾಕರಿಸಲಿಲ್ಲ. ಇದೀಗ ಹಮಾಸ್ ಮೊಹಮ್ಮದ್ ಡೀಫ್ ಸಾವನ್ನಪ್ಪಿರುವುದನ್ನು ಒಪ್ಪಿಕೊಂಡಿದೆ.

ಡೀಫ್ ಚಿಕ್ಕವಯಸ್ಸಿನಲ್ಲಿಯೇ ಹಮಾಸ್ ಗೆ ಸೇರಿದ್ದ. 2002ರಲ್ಲಿ ಹಮಾಸ್‌ನ ಮಿಲಿಟರಿ ವಿಭಾಗವಾದ ಕಸ್ಸಾಮ್ ಬ್ರಿಗೇಡ್ಸ್‌ನ ನಾಯಕನಾಗಿದ್ದ. 1996 ರಲ್ಲಿ ಸರಣಿ ಆತ್ಮಹತ್ಯಾ ಬಾಂಬ್ ದಾಳಿ ಸೇರಿದಂತೆ ಇಸ್ರೇಲ್ ಮೇಲೆ ಹಲವಾರು ದಾಳಿಗಳನ್ನು ನಡೆಸಿದ್ದ. ಇನ್ನು ಇಸ್ರೇಲಿ ಗುಪ್ತಚರ ಅನುಸಾರ, ಅವರು ದಶಕಗಳಿಂದ ಇಸ್ರೇಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ. ಇದಕ್ಕೂ ಮುನ್ನ ಡೀಫ್ ಮೇಲೆ 8 ಮಾರಣಾಂತಿಕ ದಾಳಿಗಳು ನಡೆದಿದ್ದವು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಕಲ ಸಮಸ್ಯೆಗಳ ಪರಿಹಾರಕ್ಕೆ ಇಷ್ಟಾರ್ಥ ಕಾರ್ಯಸಿದ್ಧಿಗೆ ದುರ್ಗಾ ಯಂತ್ರದ ಮಹತ್ವ ತಿಳಿದು ಪರಿಹರಿಸಿಕೊಳ್ಳಿ!ಪಿಜಿಯಲ್ಲಿ ನೇಣು ಬಿಗಿದುಕೊಂಡು ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ.!ರೈತರಿಗೆ ಖುಷಿ ಸುದ್ದಿ.! ಕೆರೆ ಮಣ್ಣುನ್ನು ಹೊಲಗಳಿಗೆ ಬಳಸಿಕೊಳ್ಳಬಹುದು.!19=10-2025 ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ.!.!ವಚನ.: --ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯಓಯೋ ರೂಮ್ ಬುಕ್ ಮಾಡೋ ಮುನ್ನ ಈ ವಿಷಯಗಳು ತಿಳಿದಿರಲಿ!9 ಲಕ್ಷ ಕೋಟಿ ದಾಟಿದ ಆರ್‌ಬಿಐ ಚಿನ್ನದ ಮೀಸಲು ಸಂಗ್ರಹಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್‌ಗಳುBamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!ಕಾಲೇಜು ಶೌಚಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಅರೆಸ್ಟ್