LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾರ್ಚ್ 11 ರಿಂದ ಮುಂಗಾರು ಪೂರ್ವ ಮಳೆ ಪ್ರಾರಂಭ.!

 

ಬೆಂಗಳೂರು : ಮಾರ್ಚ್ 11 ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಮಳೆಯ ಅವಧಿಯಾಗಿದ್ದು, ಈ ಅವಧಿಯಲ್ಲಿ ಬಿಸಿಲಿನ ತಾಪಕ್ಕೆ ಮಳೆಯಾಗಲಿದೆ. ಮಾರ್ಚ್ 12 ರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14 ರವರೆಗೆ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾ.11 ರಿಂದ ಮಾರ್ಚ್ 14 ರವರೆಗೆ ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST