ಆಗಸ್ಟ್ 11 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.!
ಬೆಂಗಳೂರು : ರಾಜ್ಯ ಸರ್ಕಾರವು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 11, 2025 ರಿಂದ ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.
ರಾಜ್ಯದ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಕಾನೂನು ರಚನೆಗೆ ಈ ಅವಕಾಶವನ್ನು ಸರ್ಕಾರ ಬಳಸಿಕೊಳ್ಳಲಿದೆ. ಈ ವೇಳೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಶ ಹಲವು ಅಸ್ತ್ರಗಳನ್ನು ಮುಂದಿಟ್ಟುಕೊಂಡು ಜಟಾಪಟಿ ನಡೆಸುವ ಸಾಧ್ಯತೆಯಿದೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.