LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಅವಘಡ   :150 ಕ್ಕೂ ಹೆಚ್ಚು ಮಂದಿಗೆ ಗಾಯ..

K2kannadanews.in


[video width="640" height="360" mp4="https://k2kannadanews.in/wp-content/uploads/2024/10/sHOIxrB_7MR_jibR.mp4"][/video]

Fireworks mishap ಕಾಸರಗೋಡು :  ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 8 ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಸರಗೋಡು ಜಿಲ್ಲೆಯ ನೀಲೇಶ್ವರ ಬಳಿ ಸೋಮವಾರ ತಡರಾತ್ರಿ ಸುಮಾರು 12.30 ರ ವೇಳೆಗೆ ಅಂಜುತಂಬಲಂ ವೀರರ್ಕಾವು ದೇವಸ್ಥಾನದಲ್ಲಿ ವಾರ್ಷಿಕ ಕಲಿಯಾಟಂ ಉತ್ಸವ ನಡೆಯುತ್ತಿತ್ತು. ಉತ್ಸವದಲ್ಲಿ ಸೇರಿದ್ದ ಜನರ ಮೇಲೆ ಪಟಾಕಿ ಕಿಡಿ ಸಿಡಿದಿದೆ. ಕೆಲವರ ಮೈಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 150ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.


https://youtu.be/uOmt49nI7tI?si=YeFcXF5FUjEwEJkh

ಘಟನೆಯಲ್ಲಿ ಗಾಯಗೊಂಡವರನ್ನು ನೀಲೇಶ್ವರಂ ಮತ್ತು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟದ ತೀವ್ರತೆಯಿಂದ ಗೋದಾಮಿನ ಗೋಡೆಗಳು ಛಿದ್ರಗೊಂಡವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST