LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೋಸ್ಟ್ ವಾಂಟೆಡ್ ನಕ್ಸಲ್ ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿ!

ಚಿಕ್ಕಮಂಗಳೂರು: ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲ್ ರು ಬೆಂಗಳೂರಿನ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ಇದೀಗ ಮತ್ತೊಬ್ಬ ನಕ್ಸಲ್ ರವೀಂದ್ರ ಎನ್ನುವವನು ಇಂದು ನಕ್ಸಲ್ ಕಮಿಟಿ ಎದುರು ಶರಣಾಗಲಿದ್ದಾನೆ ಎಂದು ತಿಳಿದುಬಂದಿದೆ.

ಚಿಕ್ಕಮಂಗಳೂರಿನಲ್ಲಿ ನಕ್ಸಲ್ ರವೀಂದ್ರ ಶರಣಾಗತಿಯಾಗಲಿದ್ದಾನೆ. ಚಿಕ್ಕಮಂಗಳೂರು ಜಿಲ್ಲಾ ಡಳಿತದ ಮುಂದೆ ನಕ್ಸಲ್ ರವೀಂದ್ರ ಶರಣಾಗಲಿದ್ದಾನೆ. ಕಳೆದ 18 ವರ್ಷಗಳಿಂದ ನಕ್ಸಲ್ ರವೀಂದ್ರ ಭೂಗತನಾಗಿದ್ದ. ಇಂದು ಎಸ್ ಪಿ ವಿಕ್ರಂ ಆಮ್ಟೆ, ಡಿಸಿ ವೀಣಾ ನಾಗರಾಜ್ ಮುಂದೆ ಶರಣಾಗಲಿದ್ದಾನೆ.

ನಕ್ಸಲ್ ಶರಣಾಗತಿ ಕಮಿಟಿ ಜೊತೆಗೆ ರವೀಂದ್ರ ಇದ್ದಾನೆ. ವಿಕ್ರಂ ಗೌಡ ಎನ್ಕೌಂಟರ್ ಬಳಿಕ ರವೀಂದ್ರ ನಾಪತ್ತೆಯಾಗಿದ್ದ ಈತ ಶೃಂಗೇರಿ ತಾಲೂಕಿನ ಕಿಗ್ಗ ಸಮೀಪದ ಕೋಟೆಹೋಂಡ ನಿವಾಸಿ ಎಂದು ತಿಳಿದುಬಂದಿದೆ. ನಕ್ಸಲ್ ಶರಣಾಗತಿ ಕಮಿಟಿ ಶ್ರೀಪಾಲನ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾನೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾನಸಿಕ ಹಿಂಸೆ ಖಿನ್ನತೆ ಒಳಗಾಗಿ ಮನಸ್ಸ ಶಾಂತಿ ಇಲ್ಲದೆ ಭಯದಿಂದ ನರಳುತ್ತಿದ್ದರೆ ಈ ಆಂಜನೇಯ ಸ್ವಾಮಿ ಮಂತ್ರವನ್ನು ಪಟನೆ ಮಾಡಿ ನೋಡಿ ಮಾನಸಿಕ ಭಯ ದೂರವಾಗುತ್ತದೆಕಾರ್‌ಗೆ ಟ್ರಕ್ ಡಿಕ್ಕಿ - ಕೂದಲೆಳೆಯ ಅಂತರದಲ್ಲಿ ಪಾರಾದ ಸಚಿವೆಬಸ್ ದುರಂತದಲ್ಲಿ ಸಾವನ್ನಪ್ಪಿದ ಈ ಮೂವರು ಸಾಫ್ಟ್‌ವೇ‌ರ್ ಎಂಜಿನಿಯ‌ರ್ ಗಳು..!ಐಎಎಸ್‌ ಆದಿತ್ಯ ವಿಕ್ರಮ್ ಅಗರ್ವಾಲ್ ಯಶಸ್ಸಿನ ಕಥನಕೋಳಿಗಳ ಕಳ್ಳನಿಗೆ ಎರಡು ವರ್ಷ ಕಾರಗೃಹ ದಂಡ.!ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ25-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿವಚನ.: -ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆನಾಳೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ.!ದೇಶದಲ್ಲಿ ವಿಭಿನ್ನ ಸಂಸ್ಕøತಿ, ಸಂಪ್ರದಾಯಗಳಿಗೆ ಗಾಢವಾದ ನಂಬಿಕೆಯಿದೆ.! ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ