LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ..!!

ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಸುಮಾ (35) ಎಂಬ ಮಹಿಳೆ 6 ವರ್ಷದ ಮಗ ಹಾಗೂ 1 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ನಂತರ ತಾನೂ ಸೂಸೈಡ್ ಮಾಡಿಕೊಂಡಿದ್ದಾಳೆ.

ಈ ಗೋರ ಕೃತ್ಯಕ್ಕೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು