LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಾಕುಂಭಮೇಳದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀರ್ಥಸ್ನಾನ

ಮಂಗಳೂರು: ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ತೀರ್ಥಸ್ನಾನ ಮಾಡಿದ್ದಾರೆ.

144 ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸಂಸದರು, ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಪ್ರಯಾಗ್‌ರಾಜ್‌ನ ಈ ಮಹಾಕುಂಭದಲ್ಲಿ ಪಾಲ್ಗೊಳ್ಳಲು ನನಗೆ ಸೌಭಾಗ್ಯ ಸಿಕ್ಕಿದ್ದು ನಿಜಕ್ಕೂ ಸಂತಸ ತಂದಿದೆ. ತ್ರಿವೇಣಿ ಸಂಗಮದಲ್ಲಿ ಮಿಂದದ್ದು ಮರೆಯಲಾಗದ ಅದ್ಭುತ ಆಧ್ಯಾತ್ಮಿಕ ಅನುಭವ. ಈ ಪುಣ್ಯಸ್ನಾನದಿಂದ ನವ ಚೈತನ್ಯ ಮೂಡಿಸಿದೆ. ಉತ್ತರ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಧಾರ್ಮಿಕ-ಆಧ್ಯಾತ್ಮಿಕ-ಸಾಂಸ್ಕೃತಿಕ ಸಂಗಮ ಮಹಾ ಕುಂಭಮೇಳವನ್ನು ಅಚ್ಚುಕಟ್ಟಾಗಿ ನಡೆಯುತ್ತಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ಇಲ್ಲಿಗೆ ಬರುತ್ತಿರುವ ಕೋಟ್ಯಂತರ ಭಕ್ತಾದಿಗಳಿಗೆ ಅದ್ಭುತ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಬ್ರಿಜೇಶ್ ಚೌಟ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃದ್ದಾಶ್ರಮಗಳು ಜಾಸ್ತಿಯಾಗುತ್ತಿರುವುದು ಆತಂಕಕಾರಿ: ಡಾ.ಕೆ.ಶಿವಕುಮಾರ್ಶುಕ್ರವಾರದಂದು ಕುಬೇರನ ಈ ಮಂತ್ರ ಪಠಿಸಿ, ನಿಮ್ಮ ಎಲ್ಲಾ ಕಷ್ಟ, ಸಮಸ್ಯೆಗಳು ಪರಿಹಾರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 26-12-2025.!ಇಂದಿನ ವಚನ :- --ಎಚ್ಚರಿಕೆ ಕಾಯಕದ ಮುಕ್ತನಾಥಯ್ಯ ಅವರದು.!ಒಡಿಶಾದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ; ಐವರು ನಕ್ಸಲರು ಹತ್ಯೆಡಿ.26ರಂದು ಉಡುಪಿಯ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆಮಾರುಕಟ್ಟೆಗೆ ಬಂದಿದೆ ನಕಲಿ ಶುಂಠಿ. ಅಸಲಿ ಅಂತಾ ಹೇಗೆ ಗುರುತಿಸುವುದು?ಚಿತ್ರದುರ್ಗ ಬಸ್‌ ದುರಂತ: ಗೋಕರ್ಣಕ್ಕೆ ಹೊರಟಿದ್ದ ಮೂವರು ಸ್ನೇಹಿತೆಯರು ಅಪಾಯದಿಂದ ಪಾರುಕ್ಯಾಥೆಡ್ರಲ್ ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿಚಿತ್ರದುರ್ಗ ಭೀಕರ ಬಸ್ ಅಪಘಾತ: ಟೆಕ್ಕಿ ಯುವತಿಯರಿಬ್ಬರು ಕಣ್ಮರೆ