LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Muda case : ಬ್ಲ್ಯಾಕ್‌ಮೇಲ್‌ ಆರೋಪ -ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌

ಮೈಸೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ.ಸಿಎಂ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದ ನಿವೇಶನ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನು ಖಂಡಿಸಿದ ಲಕ್ಷ್ಮಣ್‌ ಅವರು ಸ್ನೇಹಮಯಿ ಕೃಷ್ಣ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ.ಸಿಎಂ ವಿರುದ್ಧ ಪ್ರತಿ ನಿತ್ಯ ಒಂದಲ್ಲೊಂದು ಆರೋಪ ಮಾಡಿ ಒತ್ತಡ ಹೇರುತ್ತಿದ್ದಾರೆ.

ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಲಕ್ಷ್ಮಣ್‌ ದೂರು ನೀಡಿದ್ದರು. ದೂರು ನೀಡಿದ ಮರುದಿನವೇ ದೇವರಾಜ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST