LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಹುಭಾಷಾ ನಟಿ ಸೋನಿಯಾ ಮನ್ ಎಎಪಿ ಸೇರ್ಪಡೆ

ನವದೆಹಲಿ: ಕೀರ್ತಿ ಕಿಶನ್‌ನ ಯೂನಿಯನ್ ನಾಯಕ ಬಲದೇವ್ ಸಿಂಗ್ ಅವರ ಪುತ್ರಿ ಪಂಜಾಬ್‌ನ ಬಹುಭಾಷಾ ನಟಿ ಸೋನಿಯಾ ಮನ್ ಅವರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಎಎಪಿ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ನಟಿ ಸೋನಿಯಾ ಮನ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ಕುರಿತು ಎಎಪಿಯ ಪಂಜಾಬ್ ಘಟಕವು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕೀರ್ತಿ ಕಿಸಾನ್ ಯೂನಿಯನ್ ನಾಯಕ ಎಸ್ ಬಲದೇವ್ ಸಿಂಗ್ ಅವರ ಪುತ್ರಿ ಹಾಗೂ ಪಂಜಾಬಿ ನಟಿ ಸೋನಿಯಾ ಮಾನ್ ಅವರು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ಅವರನ್ನು ಆಮ್ ಆದ್ಮಿ ಪಕ್ಷದ ಕುಟುಂಬಕ್ಕೆ ಸ್ವಾಗತಿಸುತ್ತಿದ್ದೇವೆ' ಎಂದು ಬರೆದುಕೊಂಡಿದೆ.

ಸೋನಿಯಾ ಮಾನ್ ಅವರು ಮಲೆಯಾಳಂ, ಹಿಂದಿ, ತೆಲುಗು ಹಾಗೂ ಮರಾಠಿ ಸೇರಿದಂತೆ ವಿವಿಧ ಭಾಷಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ಸೋನಿಯಾ ತಂದೆ ಬಲದೇವ್ ಸಿಂಗ್ ಮಾಜಿ ನಾಯಕ ಮತ್ತು ಕಾರ್ಯಕರ್ತರಾಗಿದ್ದರು. ಅವರನ್ನು 1980 ರಲ್ಲಿ ಖಲಿಸ್ತಾನಿ ಉಗ್ರಗಾಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಯಿಗೆ ಸಮಾದಿ ನಿರ್ಮಿಸಿದ ಕುಟುಂಬ - ನಡೆಯುತ್ತೆ ನಿತ್ಯ ಪೂಜೆ!ಬೆಂಗಳೂರಿನಲ್ಲಿ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಐಟಿ ದಾಳಿಪೊಲೀಸ್ ಇನ್ಸ್ ಪೆಕ್ಟರ್ ಗೆ ಲವ್ ಲೆಟರ್ ಬರೆದು ಮಹಿಳೆ ಕಿರುಕುಳ; FIR ದಾಖಲುಬಿ.ಕಾಂ ವಿದ್ಯಾರ್ಥಿನಿ ಚಿಕ್ಕಮಗಳೂರಲ್ಲಿ ಹೃದಯಾಘಾತದಿಂದ ನಿಧನಡಿವೈಡರ್ ಗೆ ಡಿಕ್ಕಿ ಹೊಡೆದ ಫಾರ್ಚೂನರ್ ಕಾರು – ಸ್ಥಳದಲ್ಲೇ ನಾಲ್ವರು ಸಾವುವಿಎಯಿಂದ IPS ವರೆಗಿನ ಪ್ರೇಮ್ ಸುಖ್ ಜರ್ನಿಈ 3 ಜಾಗದಲ್ಲಿ ನವಿಲುಗರಿ ಇಡಿ..! ಮನೆ ತುಂಬಾ ಐಶ್ವರ್ಯ, ಸುಖ-ಸಮೃದ್ಧಿ ನೆಲೆಸುತ್ತೆಸೈಕಲ್ ಆಟವಾಡುತ್ತಿದ್ದ ಮಗು ಆಯತಪ್ಪಿ ನೀರಿನ ಸಂಪ್ ಗೆ ಬಿದ್ದು ಸಾವು.!ಚಳ್ಳಕೆರೆ: ಹೊಸ ಸೇತುವೆ ನಿರ್ಮಾಣಕ್ಕೆ ಆದ್ಯತೆ -ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿದಾವಣಗೆರೆ: ಇಂದಿನಿಂದ  3 ದಿನಗಳು ನಗರದಲ್ಲಿ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯ