ಬೆಳಗಾವಿ :
ಬೆಳಗಾವಿ ಮಹಾನಗರ ಪಾಲಿಕೆಯ ಪರಿಷತ್ ಸಭೆಯು ಆಗಸ್ಟ್ 16 ರಂದು ಬೆಳಗ್ಗೆ 11 ಗಂಟೆಗೆ ಪರಿಷತ್ ಸಭಾ ಗೃಹದಲ್ಲಿ ನಡೆಯಲಿದೆ ಎಂದು ಮಹಾನಗರ ಪಾಲಿಕೆ ಪರಿಷತ್ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.