LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸ್ವಯಂ ಅಧ್ಯಯನದ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾದ ಮುಸ್ಕಾನ್ ಶ್ರೀವಾಸ್ತವ!

ಲಕ್ನೋ: ಯಾವುದೇ ತರಬೇತಿ ಕೇಂದ್ರಕ್ಕೆ ತೆರಳಿ ಕೋಚಿಂಗ್ ಪಡೆಯದೆ, ಕೇವಲ ಸ್ವಯಂ ಅಧ್ಯಯನ ಮತ್ತು ಪರಿಶ್ರಮದ ಮೂಲಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಐಎಎಸ್ ಅಧಿಕಾರಿ ಮುಸ್ಕಾನ್ ಶ್ರೀವಾಸ್ತವ ಅವರ ಯಶೋಗಾಥೆ ಇದು.

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ನಿವಾಸಿಯಾಗಿರುವ ಮುಸ್ಕಾನ್ ಅವರ ಇವರ ತಂದೆ ಪಶುಸಂಗೋಪನಾ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರೆ, ತಾಯಿ ಗೃಹಿಣಿ. ಅವರು ಸ್ಥಳೀಯ ಶಾಲೆಗಳಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿದರು. ನಂತರ ಜಬಲ್‌ಪುರದ ಐಐಟಿಯಲ್ಲಿ ಬಿ.ಟೆಕ್ ಪದವಿ ಪಡೆದರು.

ಯುಪಿಎಸ್‌ಸಿ ಪರೀಕ್ಷೆ ಬರೆಯಲು ನಿರ್ಧರಿಸಿದ ಮುಸ್ಕಾನ್ ಅವರು ಯಾವುದೇ ತರಬೇತಿ ಕೇಂದ್ರಗಳಿಗೆ ತೆರಳಿದೆ ಸ್ವಯಂ ಅಧ್ಯಯನ ಮಾಡಿದರು. ಮುಸ್ಕಾನ್ ದಿನಕ್ಕೆ 10 ರಿಂದ 12 ಗಂಟೆಗಳ ಕಾಲ ಅಧ್ಯಯನ ಮಾಡುತ್ತಿದ್ದರು.

2025ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದ ಮುಸ್ಕಾನ್ ಅವರು, 36ನೇ ರ‍್ಯಾಂಕ್ ಪಡೆದು ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ. ಈ ಮೂಲಕ ಐಎಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾಗುತ್ತಾರೆ. ಅವರ ನಿರಂತರವಾದ ಪರಿಶ್ರಮವೇ ಯಶಸ್ಸಿಗೆ ಕಾರಣವಾಗಿದ್ದು, ಅನೇಕ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಮಾದರಿಯಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026