ದೇಶದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು.!
ಬೆಂಗಳೂರು: ದೇಶದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು' ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ದೇಶದಲ್ಲಿ ವಕ್ಸ್ ಮಂಡಳಿಯೇ ಇಲ್ಲದಂತೆ ಮಾಡಬೇಕು ಎಂದಿದ್ದಾರೆ.
ವಕ್ಸ್ ಮಂಡಳಿಯೇ ಇಲ್ಲದಂತೆ ಮಾಡಿದರೆ ಆಗ, ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಆಗಲಿದೆ ಎಂದಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.