Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಾಗನೂರು ರುದ್ರಾಕ್ಷಿ ಮಠದ ಉಚಿತ ಪ್ರಸಾದ ನಿಲಯಕ್ಕೆ 5 ರಂದು ಪ್ರವೇಶ ಪರೀಕ್ಷೆ

ಬೆಳಗಾವಿ: ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಶ್ರೀ ಕುಮಾರೇಶ್ವರ ಉಚಿತ ಪ್ರಸಾದ ನಿಲಯದಲ್ಲಿದ್ದು ಉಚಿತ ಶಿಕ್ಷಣ ಮತ್ತು ಉಚಿತ ಊಟ ಹಾಗೂ ವಸತಿ ಪಡೆಯಲು ಬಯಸುವ ಬಾಲಕ ಮತ್ತು ಬಾಲಕಿಯರಿಗೆ ಪ್ರವೇಶ ಪರೀಕ್ಷೆಯನ್ನು ಇದೇ ರವಿವಾರ ಏ. 5 ರಂದು ಮುಂಜಾನೆ 10:00 ಗಂಟೆಗೆ ನಡೆಸಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ಹಿರೇಮಠ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ವಿದ್ಯಾರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿ 2025-26 ನೇ ಸಾಲಿಗೆ 8ನೇ ತರಗತಿಗೆ ಪ್ರವೇಶ ಪಡೆಯುವ ಅರ್ಹತೆ ಹೊಂದಿರಬೇಕು.
ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳ ಪಾಲಕರು ವಿವರಗಳಿಗಾಗಿ ಈ ಕೆಳಗೆ ನೀಡಿದ ಮೊಬೈಲ್ ಸಂಖ್ಯೆ 9036391511 ಮತ್ತು 9844947387 ಹಾಗೂ
9632567706 ಗಳಿಗೆ ಸಂಪರ್ಕಿಸಬಹುದು ಸಂಪರ್ಕಿಸಿ ಆನ್ಲೈನ್ ಮೂಲಕ ಎಲ್ಲ ವಿವರಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ಮೂಲಕ ಸಲ್ಲಿಸಲು ಸಾಧ್ಯವಾಗದವರು ಏ. 5 ರಂದು ಬೆಳಗ್ಗೆ 9-00 ಗಂಟೆಗೆ ವಿವರಗಳೊಂದಿಗೆ ಸ್ಥಳದಲ್ಲಿಯೇ ಅರ್ಜಿಗಳನ್ನು ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯು ಶ್ರೀ ಸಿದ್ದರಾಮೇಶ್ವರ ಎಜುಕೇಶನ್ ಟ್ರಸ್ಟ್, ಬೆಳಗಾವಿ ನಾಗನೂರು ರುದ್ರಾಕ್ಷಿ ಮಠ, ಶಿವಬಸವ ನಗರ ಬೆಳಗಾವಿ, ಇಲ್ಲಿ ನಡೆಯಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ