LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮತ ಚಲಾಯಿಸಿದ ಸಾವಿರಾರು ಜನರ ಹೆಸರು ಕಾಣೆಯಾಗಿದೆ'- ಸಂಜಯ್ ರಾವತ್ ಆರೋಪ

ಮುಂಬೈ : ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಸಾವಿರಾರು ಜನರ ಹೆಸರುಗಳು ಕಾಣೆಯಾಗಿದ್ದು ಇವಿಎಂ ಯಂತ್ರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಉದ್ದವ್ ಶಿವಸೇನೆ ಬಣದ ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ.

ಬೃಹನ್‌ಮುಂಬೈ ಮಹಾನಗರಪಾಲಿಕೆ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಂಬೈನಂತಹ ನಗರದಲ್ಲಿ ನಡೆಯುತ್ತಿರುವ ಮತದಾನದ ಮಾದರಿ ಗಂಭೀರ ವಿಷಯವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ, ಎಂಎನ್‌ಎಸ್, ಕಾಂಗ್ರೆಸ್‌ಗೆ ಮತ ಚಲಾಯಿಸಿದ ಸಾವಿರಾರು ಜನರ ಹೆಸರುಗಳು ಕಾಣೆಯಾಗಿದೆ" ಎಂದರು.

"ಇವಿಎಂ ಯಂತ್ರ ಸರಿಯಾಗಿ ಕೆಲಸ ಮಾಡುವುದಿಲ್ಲ. ಚುನಾವಣಾ ಆಯೋಗ ನಮ್ಮ ಮಾತನ್ನು ಕೇಳಲು ಸಿದ್ಧವಾಗಿಲ್ಲ. ನಿನ್ನೆ ಹಿರಿಯ ಬಿಜೆಪಿ ನಾಯಕರು ಮತ್ತು ಚುನಾವಣಾ ಆಯೋಗದ ಸಿಬ್ಬಂದಿ ನಡುವೆ ಸಭೆ ನಡೆದಿದೆ. ನೀತಿ ಸಂಹಿತೆ ಇನ್ನೂ ಜಾರಿಯಲ್ಲಿರುವಾಗ ಈ ಸಭೆ ಹೇಗೆ ನಡೆದಿದೆ. ಚುನಾವಣೆ ಪೂರ್ಣಗೊಳ್ಳುವ ಮೊದಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾದವು. ಬಿಜೆಪಿ ಆಗಲೇ ತನ್ನ ವಿಜಯವನ್ನು ಆಚರಿಸಲು ಪ್ರಾರಂಭಿಸಿತು" ಎಂದು ಆಕ್ರೋಶ ವ್ಯಕ್ತಪಡಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026