ಕೆಎಸ್‍ಆರ್‍ಟಿಸಿಗೆ ರಾಷ್ಟ್ರೀಯ ಪ್ರಶಸ್ತಿ
ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುಷ್ಠಾನಗೊಳಿಸಿರುವ ಪರಿಸರ ಸ್ನೇಹಿ ಉಪಕ್ರಮಗಳ ಯಶಸ್ವಿ ನಿರ್ವಹಣೆಗೆ ಸಾರಿಗೆ ಕ್ಷೇತ್ರದಲ್ಲಿ Grow Care India Environment Management ಪ್ರಶಸ್ತಿಯು ಗೋಲ್ಡ್ ಕೆಟಗೆರೆಯಲ್ಲಿ ಲಭಿಸಿದೆ.
ನವದೆಹಲಿಯ ಏರೋಸಿಟಿಯಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶಕಿ ಹಾಗೂ ಜಂಟಿ ಕಾರ್ಯದರ್ಶಿ ಮೃಣಾಲಿನಿ ಶ್ರೀವಾಸ್ತವ ಮತ್ತು ರಕ್ಷಣಾ ಸಚಿವಾಲಯದ ದೆಹಲಿ ಕ್ಯಾಂಟೋನ್‍ಮೆಂಟ್ ಬೋರ್ಡ್‍ನ ಸದಸ್ಯರಾದ ರಾಜೇಶ್ ಗೋಯಲ್ ಅವರು ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.