ಮಾರ್ಚ್ 06ರಂದು ನಾಯಕನಹಟ್ಟಿ ಜಾತ್ರೆ.!
ಚಿತ್ರದುರ್ಗ: 2026ರ ಮಾರ್ಚ್ 06ರಂದು ಜರುಗುವ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸಲಾಗಿದೆ.
ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಳಕು ವೃತ್ತ ಪೊಲೀಸ್ ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.