LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚನ್ನಪಟ್ಟಣದಲ್ಲಿ ನಿಖಿಲ್‌ಗೆ, ಶಿಗ್ಗಾಂವಿಯಲ್ಲಿ ಭರತ್‌ಗೆ, ಸಂಡೂರಿನಲ್ಲಿ ಬಂಗಾರು ಹನುಮಂತುಗೆ ಹಿನ್ನಡೆ

ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 11,178 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಿನ್ನಡೆ ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್ ಅವರಿಗೆ ಈವರೆಗೆ 45,982 ಮತಗಳು ಬಂದಿವೆ. ಹಾಗೂ ನಿಖಿಲ್‌ಗೆ 34,808 ಮತಗಳು ಬಂದಿವೆ.

ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಿನ್ನಡೆ ಸಾಧಿಸಿದ್ದಾರೆ. ಭರತ್ ಬೊಮ್ಮಾಯಿಗೆ 48,822 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್‌ಗೆ 49,177 ಮತಗಳು ಬಂದಿವೆ. ಈ ಮೂಲಕ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು 355 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಸಂಡೂರಿನಲ್ಲಿ 9ನೇ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಗೆ 44,463 ಮತಗಳು ಬಂದಿವೆ. ಹಾಗೂ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 43,555 ಮತಗಳು ಬಂದಿವೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ 1,108 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು?: ವಿದೇಶಾಂಗ ಸಚಿವಾಲಯ ಹೇಳಿದ್ದೇನು?ತಿರುಪತಿ ತಿರುಮಲ ದರ್ಶನದ ಟಿಕೇಟ್ ವಿತರಣೆ ಹಾಗೂ ಸಮಯ ಬದಲಾವಣೆ; ಇಲ್ಲಿದೆ ಮಾಹಿತಿಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ನ 10 ಭೋಗಿಗಳು: 30 ಮಂದಿಗೆ ಗಾಯ, ಮೂವರು ಗಂಭೀರಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!