LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ರಾಮನಗರ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿ ಆತ್ಮಹತ್ಯಗೆ ಯತ್ನಿಸಿದವನು. ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈತ ಪತ್ರವೊಂದನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಇನ್ನು 'ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ, ಜೈ ಜೆಡಿಎಸ್' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!