LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುಧಾಮೂರ್ತಿಯವರಿಗೆ ರಾಜ್ಯಸಭಾಗೆ ನಾಮನಿರ್ದೇಶನ

ನವದೆಹಲಿ/ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರು, ಸಮಾಜ ಸೇವಕರು ಆಗಿರುವ ಸುಧಾ ಮೂರ್ತಿ ಅವರಿಗೆ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.

ಇನ್ಫೋಸಿಸ್ ಸಂಸ್ಥಾಪಕರಾದ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರಿಗೆ ರಾಜ್ಯಸಭಾ ಗೆ ನಾಮನಿರ್ದೇಶನ ಮಾಡಿರುವುದು ಅತ್ಯಂತ ಸಂತೋಷದ ಸಂಗತಿ. 'ಮಹಿಳಾ ದಿನಾಚರಣೆ'ಯಂದೇ ಕನ್ನಡ ನೆಲದ ಸಾಧಕ ಮಹಿಳೆಯೊಬ್ಬರನ್ನು ಗುರುತಿಸಿ ಗೌರವಿಸಿರುವ ಪ್ರಧಾನಿಗಳಾದ ನರೇಂದ್ರ ಮೋದಿಯವರು ಅಭಿನಂದನಾರ್ಹರು ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು tweet ಮಾಡಿದ್ದಾರೆ.

ವಿನಮ್ರತೆ, ಸರಳ-ಸಜ್ಜನಿಕೆ, ಸೇವಾತತ್ಪರತೆಯ ಮೂಲಕ ಸಮಾಜಕ್ಕೆ ಮಿಡಿಯುತ್ತಿರುವ  ಸುಧಾಮೂರ್ತಿ ಅವರಿಗೆ ಶುಭವಾಗಲಿ, ಅವರಿಂದ ಕನ್ನಡನಾಡಿಗೆ ಒಳಿತಾಗಲಿ ಎಂದು ಹಾರೈಸುತ್ತೇನೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭ