LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜೂನ್ 8ರವರೆಗೂ ಸಾಧಾರಣ ಮಳೆ.! ಹವಾಮಾನ ಇಲಾಖೆ.!

ಬೆಂಗಳೂರು: ರಾಜ್ಯದಲ್ಲಿ  ಜೂನ್ 8ರವರೆಗೂ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.!

ಕಳೆದ ಎರಡು ವಾರದಿಂದ ಕರ್ನಾಟಕದಾದ್ಯಂತ ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ನಾನಾ ಅವಾಂತರ ಸೃಷ್ಟಿಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಆದರೆ ಮಳೆ ಇದೀಗ ಕೊಂಚ ಬಿಡುವು ಪಡೆದಿದ್ದು, ಜೂನ್ 8ರವರೆಗೆ ಸಾಧಾರಣ ಮಳೆಯಾಗಲಿದೆ.

ಇನ್ನು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026