ಬೆಂಗಳೂರು :
ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ನಿಯಮಾವಳಿ ಪರಿಶೀಲಿಸಿ ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.