LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ಪೊಲೀಸ್ ಕ್ರೀಡಾಕೂಟದಲ್ಲಿ ಉಪ್ಪಾರ ಶಿವನಂಜಪ್ಪ ಸಾಧನೆ

ಮೈಸೂರು: 2023-24 ನೇ ಸಾಲಿನ ಮೈಸೂರು ಜಿಲ್ಲಾ ವಾರ್ಷಿಕ ಕ್ರೀಡಾಕೂಟದಲ್ಲಿ ಮೈಸೂರು ಗ್ರಾಮಾಂತರ ವೃತ್ತದ ವೃತ ನಿರೀಕ್ಷಕರಾದ ಶಿವನಂಜಶೆಟ್ಟಿ ರವರು ಅಧಿಕಾರಿ ವರ್ಗದ ಸ್ಪರ್ಧೆಗಳಲ್ಲಿ ಪ್ರಶಸ್ತಿಗಳ ಸುರಿಮಳೆಯನ್ನೇ ಬಾಚಿಕೊಂಡಿದ್ದಾರೆ.

7 ಪ್ರಥಮ ಬಹುಮಾನ ಹಾಗೂ ಎರಡು ದ್ವಿತೀಯ ಬಹುಮಾನ ಒಟ್ಟು 9 ಪದಕಗಳನ್ನ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಮೈಸೂರು ಜಿಲ್ಲಾ ವಾರ್ಷಿಕ ಕ್ರೀಡಾ ಕೂಟದ ಅಧಿಕಾರಿ ವರ್ಗದವರ ಸರ್ವೋತ್ತಮ ಪ್ರಶಸ್ತಿಗೆ ಬಾಜನರಾಗಿದ್ದಾರೆ.

ಅಲ್ಲದೆ ಶಿವನಂಜ ಶೆಟ್ಟಿಯವರು ಇತ್ತೀಚೆಗೆ ಮಲೇಶಿಯಾದಲ್ಲಿ ನಡೆದ ಓಪನ್ ಅಂತರರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್ಶಿಪ್ 2023 ರಲ್ಲಿ ಭಾಗವಹಿಸಿ ಭಾರತವನ್ನು ಪ್ರತಿನಿಧಿಸಿ ಜಾವೆಲಿನ್ ಥ್ರೋ ಕ್ರೀಡೆಯಲ್ಲಿ ಕಂಚಿನ ಪದಕ ಪಡೆದು ಭಾರತಕ್ಕೆ ಹಾಗೂ ಕರ್ನಾಟಕಕ್ಕೆ ಅದರಲ್ಲೂ ಮೈಸೂರಿಗೆ ಹೆಮ್ಮೆಪಡುವಂಥ ಸಾಧನೆಗೈದು ಪೊಲೀಸ್ ಇಲಾಖೆಗೆ ಗೌರವತಂದು ಕೊಟ್ಟಿದ್ದನ್ನು ಗುರುತಿಸಿ ಪ್ರಸಂಶಿಸಿ ಅಡಿಷನಲ್ ಎಸ್ಪಿ  ನಂದಿನಿ, ಎಸ್ ಪಿ ಸೀಮಾ ಲಟ್ಕರ್ ಹಾಗೂ ದಕ್ಷಿಣ ವಲಯದ ಐಜಿಪಿ ಡಾ. ಬೋರ ಲಿಂಗಯ್ಯ ರವರುಗಳು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದ್ದಾರೆ.

ಜಿಲ್ಲಾಧ್ಯಕ್ಷರ ಜಿಲ್ಲಾ ಉಪ್ಪಾರ ಯುವಕರ ಸಂಘದ ಜಿಲ್ಲಾಧ್ಯಕ್ಷರಾದ ಎಂ ಜಯಕುಮಾರ್ಶಿ ಶಿವನಂಜಪ್ಪ ಶೆಟ್ಟಿ ರವರು ಪಡೆದ ಪದಕಗಳು, ಪೋಲೀಸ್ ಇಲಾಖೆಗೆ ಮತ್ತು ಉಪ್ಪಾರ ಸಮಾಜಕ್ಕೆ ಕೀರ್ತಿ ತಂದಿರುವ ಇವರಿಗೆ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಕೋರಿದರು.

ಚಾಮರಾಜನಗರ ಜಿಲ್ಲೆ ಇವರು ಚಾಮರಾಜನಗರ ಜಿಲ್ಲೆಯ ತಾಲೂಕಿನ ಕೋಡಿಮೋಳೆ ಗ್ರಾಮದವರು ಪದಕಗಳ ವಿವರ ಈ ಕೆಳಗಿನಂತಿವೆ.

Annual District sports-2023

1)100 mtr ....................... 1st

2)Firing.............................2nd

3)Shutle singles .............1st

4)Shutle doubles............1st

5)Shutle Mixed doubles.2nd

6)Tennis...........................1st

7)Shot put.........................1st

8)Javelin throw.................1st

9)Discuss throw................1st
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ