
ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ಪರಿಶೀಲನೆ ನಡೆಸಿದರು. ಆಧುನಿಕ ತಂತ್ರಜ್ಞಾನದ ಮೂಲಕ ಕೈಗೊಳ್ಳಲಾಗುತ್ತಿರುವ ಟನಲಿಂಗ್ ಸಿವೇಜ್ ಮ್ಯಾನೇಜ್‌ಮೆಂಟ್ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಇದೇ ಸಂಧರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೆ ವೇಳೆ bwssb ಮುಖ್ಯ ಅಭಿಯಂತರರಾದ ರಾಜೀವ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.