LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿರಾ ಗಾಂಧಿ ಬರ್ತಡೆಗೆ ಮಹಿಳೆಯರಿಗೆ ಸೀರೆ ಹಂಚಿಕೆ

ಬೆಂಗಳೂರು: ಉಕ್ಕಿನ ಮಹಿಳೆ, ದೇಶದ ಮೊದಲ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರು 106ನೇ ಹುಟ್ಟುಹಬ್ಬ ಜೆಪಿ ನಗರದಲ್ಲಿ ಕಾಂಗ್ರೆಸ್ ಮುಖಂಡರು ವಿಶೇಷವಾಗಿ ಆಚರಣೆ ಮಾಡಿದರು.

ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ಗುರುದೇವ್ ಅವರು ಕ್ಷೇತ್ರದ ಕಾಂಗ್ರೆಸ್ ಕಚೇರಿಯಲ್ಲಿ 300ಕ್ಕಿಂತ ಹೆಚ್ಚು ಮಹಿಳೆಯರಿಗೆ ಸೀರೆಗಳ ನ್ನು ಹಂಚುವ ಮೂಲಕ ಇಂದಿರಾ ಗಾಂಧಿ ಅವರ ಬರ್ತಡೆಯನ್ನು ವಿಭಿನ್ನವಾಗಿ ಆಚರಿಸಿದರು. ಅದಕ್ಕಿಂತ ಮೊದಲು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಇದೇ ವೇಳೆ ಇಂದಿರಾಗಾಂಧಿ ಅವರ ಕೆಲಸ ಕಾರ್ಯಗಳು, ಅವರು ಮಾಡಿರುವ ಜ ನೋಪಯೋಗಿ ಕೆಲಸಗಳು, ಬಡವರು, ಕಾರ್ಮಿಕರ ಬಗ್ಗೆ ಇದ್ದ ಕಾಳಜಿಯನ್ನು ಕಾರ್ಯಕರ್ತರಿಗೆ, ಸಾರ್ವಜನಿಕರಿಗೆ ತಿಳಿಸಿದರು.

ದೇಶ, ರಾಜ್ಯದ ಮಹಿಳೆಯರು ಇಂದಿರಾ ಗಾಂಧಿಯವರ ಸದ್ಭಾವನೆಗಳನ್ನು ಬೆಳಸಿಕೊಂಡು ದೇಶಕ್ಕೆ, ರಾಜ್ಯಕ್ಕೆ ಕೊಡುಗೆ ನೀಡುವ ಕೆಲಸ ಮಾಡಬೇಕೆಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರೂ, ಸಮಾಜ ಸೇವಕರು, ಉದ್ಯಮಿಗಳಾದ ಸು ನಿಲ್. ಅಪಾರವಾದ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Balc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರಮಂಜು ಪಾಂಡವಪುರ ನಿರ್ದೇಶನದಲ್ಲಿ " ಮಣ್ಣಿನ ಮಗ ಮಾರ್ಗದರ್ಶಿ " ರೈತ ಸಾಧಕನ ಕುರಿತ ಸಾಕ್ಷಾಚಿತ್ರಕೋರಮಂಗಲದಲ್ಲಿ ಇಂದ್ರಿಯ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಹೊಸ ಮಳಿಗೆ ಆರಂಭಕುಮಾರಿ ವರ್ಷ ಅದ್ದೂರಿಯಾಗಿ ಭರತನಾಟ್ಯ ರಂಗ ಪ್ರವೇಶಉಚಿತ ಕಣ್ಣು ಹಾಗೂ ಆರೋಗ್ಯ ತಪಾಸಣಾ ಶಿಬಿರಮಾರ್ಚ್ ಒಂದರಂದು ಪೂಜ್ಯ ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ