LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೌಹಾರ್ದ ಸಹಕಾರಿ ಸಂಘಗಳ ಸಮಾಪನೆಗೆ ಕ್ರಮ; ಆಕ್ಷೇಪಣೆ ಆಹ್ವಾನ



ಶಿವಮೊಗ್ಗ ಜನವರಿ 27 : ಸಾಗರ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ಸಾಗರ ಉಪವಿಭಾಗವು ಶಿಕಾರಿಪುರ ತಾಲೂಕಿನಲ್ಲಿ ಸ್ಥಗಿತಗೊಂಡಿದ್ದ ಚನ್ನಕೇಶವ ನಗರ, 1 ಅಡ್ಡರಸ್ತೆಯಲ್ಲಿರುವ ಪ್ರಗತಿ ಪತ್ತಿನ ಸೌಹಾರ್ದ ಮಹಿಳಾ ಸಹಕಾರಿ ನಿ., ಜಿ.ಎಸ್.ಶಿವರುದ್ರಪ್ಪ ರಸ್ತೆ, ರಾಮಭವನ ಹೋಟೆಲ್ ಕಟ್ಟಡದಲ್ಲಿರುವ ಜನಸ್ಪಂದನ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ., ಎಸ್.ಎಸ್.ರಸ್ತೆಯ ಶ್ರೀ ಬಸವೇಶ್ವರ ನಿಲಯದಲ್ಲಿರುವ ಕುಮದ್ವತಿ ಸೌಹಾರ್ದ ಸಹಕಾರಿ ನಿ., ಹಾಗೂ ಸುಗಂಧ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ., ಈ 4 ಸೌಹಾರ್ದ ಸಹಕಾರಿ ಸಂಘಗಳನ್ನು ಸಮಾಪನೆ ಮಾಡಲು ಕ್ರಮಕೈಗೊಂಡಿದೆ.

ಈ ಬಗ್ಗೆ ಸಂಘಗಳಿAದ ಅಕ್ಷೇಪಣೆಗಳಿದ್ದಲ್ಲಿ ಈ ಪ್ರಕಟಣೆ ಹೊರಡಿಸಿದೆ 15 ದಿನಗಳೊಳಗಾಗಿ ಸಲ್ಲಿಸುವಂತೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

------------
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು