LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜುಲೈ 17 ರಂದು ಈ ಬ್ಲಾಕ್ ಹಾಗೂ ಈ ಹಳ್ಳಿಗಳಲ್ಲಿ ಕರೆಂಟ್ ಇರುವುದಿಲ್ಲ.!

 

    ದಾವಣಗೆರೆ :ದಾವಣಗೆರೆ ಜಲ್ಲೆಯ  ಮೆಳ್ಳೆಕಟ್ಟೆ, ಮಾಯಕೊಂಡ ಮತ್ತು ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 17 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸರಸ್ವತಿ ಬಡಾವಣೆ ಎ.ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ,  ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ,  ಜಯನಗರ  ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ,  ಲಕ್ಷ್ಮೀ ಬಡಾವಣೆ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು. ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ  ನಿಗಮ, ಜಿಲ್ಲಾ ಪಂಚಾಯತ್ ಕಛೇರಿ, ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ,   ಎಸ್.ಎ  .ರವೀಂದ್ರನಾಥ ಬಡಾವಣೆ ಮತ್ತು  ಸುತ್ತಮುತ್ತಲಿನ ಪ್ರದೇಶಗಳು, ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್ ರಸ್ತೆ, ಶ್ರೀನಿವಾಸನಗರ, ತರಳಬಾಳು ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್,

ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂz ಈಶ್ವರ ಪಾರ್ವತಿ ದೇವಸ್ಥಾನ  ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಓ.ಜಿ ಕಾಲೋನಿ ಎ.ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮನಗರ , ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು, ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ, ಡಾಲರ್ಸ್ ಕಾಲೋನಿ, ಶಿವಪಾರ್ವತಿ ಬಡಾವಣೆ, ರಾಸ್ತಾ ಹೋಟೆಲ್ ಹಿಂಭಾಗ, ಹಾಗೂ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ,  ಕುಕ್ಕವಾಡ ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ,

ಹೂವಿನಮಡು, ಅತ್ತಿಗೆರೆ ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು, ಹಳೇಕುಂದವಾಡ, ಹೊಸಕುಂದವಾಡ, ಕೆ.ಹೆಚ್.ಬಿ, ರಶ್ಮಿ ಶಾಲೆ ಸುತ್ತಮುತ್ತÀ, ಸರ್ಕಾರಿ ನೌಕರರ ಬಡಾವಣೆ, ಗ್ಲಾಸ್ ಹೌಸ್ ಸುತ್ತಮುತ್ತÀ, ಎಫ್-21 ತರಳಬಾಳು: ಶಿರಮಗೊಂಡನಹಳ್ಳಿ, ನಾಗನೂರು, 6ನೇ ಮತ್ತು 7ನೇ ಮೈಲಿಕಲ್ಲು, ಹಳೇಬಿಸಲೇರಿ, ಹೊಸಬಿಸಲೇರಿ, ಎಫ್-1 ಹದಡಿ, ಎಫ್-4 ಯಲ್ಲಮ್ಮ , ನಾಗನೂರು, ಜರಿಕಟ್ಟೆ , ತುರ್ಚಗಟ್ಟ ಫೀಡರ್‍ಗಳು ಹಾಗೂ ಇತರೆ ಪ್ರದೇಶಗಳು

ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು,     ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026