LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಕ್ಟೋಬರ್ 27 ರಂದು ಧೂಮಕೇತು ಬರಿಗಣ್ಣಿಗೆ ಗೋಚರ…!

 

ಚಿತ್ರದುರ್ಗ: ಮನೆಗಳಿಗೆ ಅತಿಥಿಗಳು ಬರುವಂತೆ ಇದೇ ತಿಂಗಳ 12 ರಿಂದ 27 ರವರೆಗೆ *ಅಟ್ಲಾಸ್* ಎಂಬ ಧೂಮಕೇತು ಬರಿಗಣ್ಣಿಗೆ ಗೋಚರವಾಗಲಿದೆ.

2023 ರ ಜನವರಿ ತಿಂಗಳಲ್ಲಿ ದೂರದರ್ಶಕದಿಂದ ನೋಡಿದಾಗ ಭೂಮಿಯಿಂದ 100 ಕೋಟಿ ಕಿ. ಮೀ ದೂರದಲ್ಲಿತ್ತು. ಇದೀಗ ಸೂರ್ಯನನ್ನು ಸುತ್ತು ಹಾಕಿ ಭೂಮಿಯ ಸಮೀಪ ಬರುತ್ತಿದೆ. ಭೂಮಿಯ ಕಕ್ಷೆಯಲ್ಲಿ ಸುಮಾರು 17 ದಿನಗಳ ಕಾಲ ಇದ್ದು, ತನ್ನ ಸ್ವಸ್ಥಾನಕ್ಕೆ ಹಿಂದಿರುಗುತ್ತದೆ. ಹೀಗೆ ಬರುತ್ತಿರುವ *ಅಟ್ಲಾಸ್*  ಧೂಮಕೇತುವನ್ನು ಪ್ರತಿಯೊಬ್ಬರೂ ಬರಿಗಣ್ಣಿನಿಂದ ನೋಡಬಹುದಾಗಿದೆ.

ಇದೇ ಅಕ್ಟೋಬರ್ 12 ರಂದು ಸಂಜೆ ವೇಳೆ ಪಶ್ಚಿಮದಲ್ಲಿ *ಉರಗದರ* ಎಂಬ ನಕ್ಷತ್ರಪುಂಜದ ಬಳಿ ಬರಿಗಣ್ಣಿಗೆ ಕಾಣಿಸಲಿದೆ. ಇದರಿಂದ ಭೂಮಿಗಾಗಲೀ,  ಪಶು ಪಕ್ಷಿ ಪ್ರಾಣಿಗಳಿಗಾಗಲೀ ಯಾವುದೇ ರೀತಿಯ ತೊಂದರೆಯಿಲ್ಲ. ಯಾರೂ ಭಯ, ಆತಂಕಪಡುವ ಅಗತ್ಯವಿಲ್ಲ.

ಅಪರೂಪಕ್ಕೆ ಕಾಣಿಸಿಕೊಳ್ಳುತ್ತಿರುವ ಈ ಧೂಮಕೇತುವನ್ನು ನೋಡುವ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಚಿತ್ರದುರ್ಗದ ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ.ಸ್ವಾಮಿ ತಿಳಿಸಿದ್ದಾರೆ. ಸಂಪರ್ಕಕ್ಕಾಗಿ 9448565534
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಎಂ ಕಿಸಾನ್‌ ಯೋಜನೆ: ಖಾತೆಗೆ 2000 ರೂ.ಕೇಂದ್ರ ಬಜೆಟ್-2025-26: ಕರ್ನಾಟಕದ ಬೇಡಿಕೆಗಳೇನು..? ಇಲ್ಲಿದೆ ಮಾಹಿತಿಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌'ವಿದೇಶಿ ಶಕ್ತಿಗಳಿಲ್ಲದೆ ನಡೆಯುವ ಮೊದಲ ಅಧಿವೇಶನ'- ರಾಹುಲ್​ಗೆ ಮೋದಿ ತಿರುಗೇಟು'ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು'- ರಾಜ್ಯ ಸರ್ಕಾರ ಮಹತ್ವದ ಆದೇಶನಾಳೆಯಿಂದ ವಿಶೇಷ ಅಕ್ಷರ- ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲಇಸ್ರೇಲಿ ವೈಮಾನಿಕ ದಾಳಿಯಲ್ಲಿ ಮೊಹಮ್ಮದ್ ಡೀಫ್ ಸಾವನ್ನಪ್ಪಿರುವುದು ದೃಢಗೃಹ ಸಚಿವ ಕೊಠಡಿಯಲ್ಲಿ ನಾಲ್ವರು ಸಚಿವ ರಹಸ್ಯ ಸಭೆ: ಕುತೂಹಲ ಮೂಡಿಸಿದ ನಡೆಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭ ರದ್ದುಪಿಕ್‌ಅಪ್ ವ್ಯಾನ್ ಟ್ರಕ್ ನಡುವೆ ಡಿಕ್ಕಿ; 9 ಸಾವು, 11 ಮಂದಿಗೆ ಗಾಯ