LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!

 

ಚಿತ್ರದುರ್ಗ :  ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ನಿಮಿತ್ತ ಮಾರ್ಚ್  09 ರಿಂದ 24 ರವರೆಗೆ ನಡೆಯಲಿದ್ದು, ಮಾ. 16 ರಂದು ರಥೊತ್ಸವ ಜರುಗಲಿದೆ. 

ಈ ಕುರಿತಂತೆ ಸಿದ್ಧತೆಗಳನ್ನು ಕೈಗೊಳ್ಳಲು ಫೆ. 17 ರಂದು ಬೆಳಿಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠ ಆವರಣದಲ್ಲಿ ಜರುಗಲಿದೆ.

ಸಭೆಯ ಅಧ್ಯಕ್ಷತೆಯನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ವಹಿಸುವರು.  ಸಭೆಯಲ್ಲಿ ಮೊಳಕಾಲ್ಮೂರು ಶಾಸಕರು, ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ ಖುಷಿ ಸುದ್ದಿ.! ಕೆರೆ ಮಣ್ಣುನ್ನು ಹೊಲಗಳಿಗೆ ಬಳಸಿಕೊಳ್ಳಬಹುದು.!19=10-2025 ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ.!.!ವಚನ.: --ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯಓಯೋ ರೂಮ್ ಬುಕ್ ಮಾಡೋ ಮುನ್ನ ಈ ವಿಷಯಗಳು ತಿಳಿದಿರಲಿ!9 ಲಕ್ಷ ಕೋಟಿ ದಾಟಿದ ಆರ್‌ಬಿಐ ಚಿನ್ನದ ಮೀಸಲು ಸಂಗ್ರಹಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್‌ಗಳುBamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!ಕಾಲೇಜು ಶೌಚಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಅರೆಸ್ಟ್ತೇಜಸ್ ಎಂಕೆ1ಎ ಯುದ್ಧ ವಿಮಾನ- ಮೊದಲ ಹಾರಾಟ ಯಶಸ್ಸು300 ನಕ್ಸಲರು ಶರಣಾಗತಿ: 'ಈ ಹಿಂದೆ ಬಾಂಬ್ ಸ್ಫೋಟಿಸುತ್ತಿದ್ದ ಸ್ಥಳದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ'- ಮೋದಿ