LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗಳವಾರಗಳಂದು ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ವೀಕ್ಷಣೆಗೆ ಆಹ್ವಾನ

ಶಿವಮೊಗ್ಗ, ಸೆ.  29:  ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:30.09.2025 ಹಾಗೂ 07.10.2025ರ ಮಂಗಳವಾರವೂ ಸಹ ತೆರೆದಿರುತ್ತದೆ.

ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST