LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಓರ್ವ ಸಾವು

ಶಿವಮೊಗ್ಗ, ಸೆ.4: ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದಾಗಿ ತೀವ್ರ ಗಾಯಗೊಂಡ ಸವಾರ ಮೃತಪಟ್ಟಿರುವ ಘಟನೆ ಆಯನೂರು-ಹಣಗೆರೆ ರಸ್ತೆಯ ಕಲ್ಲುಕೊಪ್ಪ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

ಸಂಪಿಗೆಹಳ್ಳದ ನಿವಾಸಿ ಮಂಜುನಾಥ (25 ) ಮೃತಪಟ್ಟಿದ್ದು, ಸಂಜೆ ಡೈರಿಗೆ ಹಾಲು ನೀಡಿ ವಾಪಸ್ ಮನೆಗೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ತಕ್ಷಣ ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST