LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳ ಒಂದು ಶನಿವಾರ ‘ಸಂಭ್ರಮ ಶನಿವಾರ’ – ಬ್ಯಾಗ್ ರಹಿತ ದಿನ; ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿ ತಿಂಗಳಲ್ಲಿ ಒಂದು ಶನಿವಾರ ‘ಸಂಭ್ರಮ ಶನಿವಾರ’ ಆಚರಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ನಿಟ್ಟಿನಲ್ಲಿ ಬ್ಯಾಗ್ ರಹಿತವಾಗಿ ಮಕ್ಕಳು ಸಂಭ್ರಮ ಶನಿವಾರದಂದು ತೆರಳಬೇಕು.ಮಕ್ಕಳನ್ನು ಚಟುವಟಿಕೆಗಳಲ್ಲಿ ಬಹುಮುಖ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆ ಬೆಳೆಸಲು, ವಿವಿಧ ಥೀಮ್ ಗಳನ್ನು ಆಧರಿಸಿ ವಿದ್ಯಾರ್ಥಿಗಳಿಗೆ 10 ಸ್ವಯಂವಿವರಣಾತ್ಮಕ ಮಾಡ್ಯೂಲ್ ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಈಗಾಗಲೇ ನೀಡಿದೆ.2025-26 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದ್ದು, ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ಧಪಡಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026