LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರತಿಪಕ್ಷಗಳ ಪ್ರತಿಭಟನೆ- ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ : ಅದಾನಿಯ ಲಂಚ ಪ್ರಕರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದರಿಂದ ಉಭಯ ಸದನಗಳ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಬೆಳಗಿನ ಕಲಾಪವನ್ನು ಸ್ವಲ್ಪ ಕಾಲ ಮುಂದೂಡಿ ಮಧ್ಯಾಹ್ನ 12ಕ್ಕೆ ನಿಗದಿ ಪಡಿಸಲಾಗಿತ್ತು.ಮಧ್ಯಾಹ್ನದ ನಂತರವೂ ಅದೇ ಪರಿಸ್ಥಿತಿ ಮುಂದುವರಿದಿದ್ದರಿಂದ ಕಲಾಪವನ್ನು ಗುರುವಾರ ಮಧ್ಯಾಹ್ನ 11 ಗಂಟೆಗೆ ಮುಂದೂಡಲಾಯಿತು.

ಪ್ರತಿಪಕ್ಷಗಳ ಸದಸ್ಯರ ಗದ್ದಲದಿಂದ ಸೋಮವಾರ ಕಲಾಪವನ್ನು ಮುಂದೂಡಿ ಬುಧವಾರಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಇವತ್ತು ಮತ್ತೆ ಅದೇ ಗದ್ದಲ ಮುಂದುವರಿದ ಕಾರಣ ಕಲಾಪ ಮುಂದೂಡಲಾಯಿತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST