ಬೆಂಗಳೂರು :
ಕಾವೇರಿ ನದಿ ನೀರು ಸಂಬಂಧ ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ಬೆಳಗ್ಗೆ 6:00 ರಿಂದ ಸಂಜೆ 6:00 ವರೆಗೆ ಬೆಂಗಳೂರು ಬಂದ್ ಗೆ ಕನ್ನಡ ಸಂಘಟನೆಗಳು ಕರೆ ನೀಡಿವೆ. ಫ್ರೀಡಂ ಪಾರ್ಕ್ ನಲ್ಲಿ ರೈತ ಸಂಘಟನೆಗಳು ಮತ್ತು ಕನ್ನಡ ಸಂಘಟನೆಗಳು ಸಭೆ ನಡೆಸಿ ಬಂದ್ ಗೆ ಕರೆ ನೀಡಿವೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.