LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಮ್ಮದು ಯತ್ನಾಳ್ ಬಣವಲ್ಲ, ನಮ್ಮದು ಬಿಜೆಪಿ ಬಣ'- ರಮೇಶ್ ಜಾರಕಿಹೊಳಿ

ಬಳ್ಳಾರಿ : ನಮ್ಮದು ಯತ್ನಾಳ್ ಬಣವಲ್ಲ. ಇರೋದು ಒಂದೇ ಬಿಜೆಪಿ ಬಣ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾದ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ನಡೆಯುತ್ತಿದೆ. ನಮ್ಮದು ಯತ್ನಾಳ್ ಬಣವಲ್ಲ. ಇರೋದು ಒಂದೇ ಬಣ, ಅದು ಬಿಜೆಪಿ ಬಣ. ನಾವು ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದ್ರು. ಜೆಸಿಪಿ ಸಮಿತಿ ಬಂತು, ಎಲ್ಲವೂ ಬಂತು. ಮಾಧ್ಯಮಗಳಲ್ಲಿ ಕೆಲವನ್ನ ಬಿಂಬಿಸಲಾಗ್ತಿದೆ ಎಂದರು.

ವಕ್ಫ್ ಬೋರ್ಡ್ ವಿಚಾರದಲ್ಲಿ ಎರಡನೇ ಹಂತದ ಹೋರಾಟ ಮಾಡುತ್ತೇವೆ. ಜ.4 ರಂದು ಬಳ್ಳಾರಿಯ ಕಂಪ್ಲಿಯಲ್ಲಿ ಸಮಾವೇಶ ಮಾಡ್ತೇವೆ. ಜ.6 ರಂದು ಕೂಡ ಹೋರಾಟ ನಡೆಯಲಿದೆ. ವಕ್ಫ್ ವಿಚಾರದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ವಕ್ಫ್ ಕಾಯ್ದೆ ಸಂಪೂರ್ಣವಾಗಿ ತೊಲಗಬೇಕೆಂದು ನಾವು ಹೋರಾಟ ಮಾಡುತ್ತೇವೆ. ಬಿಜೆಪಿ ಕಚೇರಿಗಳಲ್ಲಿ ಮುಂದೆ ನಾವು ಸಭೆಗಳು ಮಾಡ್ತೇವೆ. ಪಕ್ಷಾತೀತವಾಗಿ ನಾವು ಹೋರಾಟ ಮಾಡ್ತೇವೆ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!