LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಪ್ಪಾಯ ಹಣ್ಣಿನ ಆರೋಗ್ಯ ಲಾಭಗಳು !

ಹೃದಯದ ಆರೋಗ್ಯ: ಪೊಟ್ಯಾಶಿಯಂ, ಫೈಬರ್ ಮತ್ತು ವಿಟಮಿನ್ ಗಳು ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯುತ್ತವೆ. ಕೊಲೆಸ್ಟ್ರಾಲ್ ನಿಯಂತ್ರಣ ಹಾಗೂ ರಕ್ತ ಪರಿಚಲನೆ ಸುಧಾರಣೆ ಮೂಲಕ ಹೃದಯಾಘಾತ ಅಪಾಯ ಕಡಿಮೆಯಾಗುತ್ತದೆ.

ತ್ವಚೆಯ ಕಾಂತಿ ಹೆಚ್ಚಿಸುತ್ತದೆ: ಪಪ್ಪಾಯದಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ಹಾಗೂ ವಿಟಮಿನ್ ಗಳು ಚರ್ಮದ ಆರೋಗ್ಯ ಹೆಚ್ಚಿಸುತ್ತವೆ. ಸುಕ್ಕುಗಳ ತಡೆ, ನಯಗೊಳಿಸುವಿಕೆ ಹಾಗೂ ಯೌವನದ ಹೊಳಪು ನೀಡಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಸುಧಾರಣೆ: ಪಪೈನ್ ಎಂಬ ಕಿಣ್ವ ಜೀರ್ಣಕ್ರಿಯೆಯನ್ನು ಸುಗಮಗೊಳಿಸಿ, ಮಲಬದ್ಧತೆ ತಡೆಯಲು ಸಹಕಾರಿಯಾಗಿದೆ.

ಡಯಾಬಿಟಿಸ್ ನಿಯಂತ್ರಣ: ಕಡಿಮೆ ಸಕ್ಕರೆ ಹಾಗೂ ಹೆಚ್ಚಿನ ಫೈಬರ್ ಅಂಶದಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿರಿಸಬಹುದು.

ಕಣ್ಣಿನ ಆರೋಗ್ಯ: ವಿಟಮಿನ್ ಸಿ, ಇ ಹಾಗೂ ಬೀಟಾ ಕ್ಯಾರೋಟಿನ್ ದೃಷ್ಟಿ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿ.

ತೂಕ ನಿಯಂತ್ರಣ: ಹೊಟ್ಟೆ ತುಂಬಿದಂತೆ ಭಾಸವಾಗಿಸಿ, ಹೆಚ್ಚಿನ ಊಟದ ನಿಯಂತ್ರಣ ಮಾಡಬಹುದು.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಾರಣ ದೇಹದ ಪ್ರತಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಕ್ಯಾನ್ಸರ್ ತಡೆಗಟ್ಟುವಿಕೆ: ಲೈಕೋಪೀನ್ ಅಂಶ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದಾಗುವ ಅಡ್ಡ ಪರಿಣಾಮಗಳು
ಗರ್ಭಿಣಿಯರು ಪಪ್ಪಾಯ ಸೇವನೆ ತಪ್ಪಿಸಬೇಕು, ಅದು ಗರ್ಭಪಾತಕ್ಕೆ ಕಾರಣವಾಗಬಹುದು.
ಹೆಚ್ಚು ಸೇವಿಸಿದರೆ ಅನ್ನನಾಳಕ್ಕೆ ಹಾನಿಯಾಗಬಹುದು.
ಕಡಿಮೆ ಬಿಪಿ ಇರುವವರು ಜಾಗರೂಕರಾಗಿರಬೇಕು.
ಅಲರ್ಜಿ ಸಮಸ್ಯೆ ಇರುವವರಿಗೆ ಪಪ್ಪಾಯ ಅನಾನುಕೂಲವಾಗಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ವರ್ಷದ ಕೊನೆಯಲ್ಲಿ ಹಣಕಾಸಿಗೆ ಸಂಬಂಧಿಸಿದಂತೆ ಈ ಐದು ಪ್ರಮುಖ ಬದಲಾವಣೆಗಳು ಇವು.!ರೈಲ್ವೆ ಇಲಾಖೆಯಲ್ಲಿ  22 ಸಾವಿರ ಗ್ರೂಪ್ ಡಿ(ಲೆವೆಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಭಯಂಕರ ಚಳಿ ಹಿನ್ನೆಲೆ ಈ ಜಿಲ್ಲೆಯಲ್ಲಿ ಶಾಲೆ ಪ್ರಾರಂಭ ಸಮಯ ಬದಲಾವಣೆ.!ವೀರಶೈವ ಲಿಂಗಾಯತ ಮಹಾಸಭಾ ಎನ್ನುವುದು ಆಲದ ಮರ: ಕೆ.ಎಸ್.ನವೀನ್  ನಿತ್ಯ ಶರಣರ ವಚನಗಳು: ಇಂದಿನ ವಚನ :- -ಸುಂಕದ ಬಂಕಣ್ಣ ಅವರದು.!ಡಿಸೆಂಬರ್ 26 ರಿಂದ ರೈಲು ಪ್ರಯಾಣ ದರ ಹೆಚ್ಚಳನಾಳೆಯಿಂದಲೇ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರಲ್ಲಿ 'ಡೀಪ್ ಫೇಕ್' ವಿಡಿಯೋ; ಎಫ್‌ಐಆರ್ ದಾಖಲು'ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಇಲ್ಲ'- ಸ್ಪಷ್ಟನೆ ನೀಡಿದ ಕೇಂದ್ರನಟಿ ನೋರಾ ಫತೇಹಿ ಕಾರ್ ಅಪಘಾತ: ಅದೃಷ್ಟವಶಾತ್ ಅಪಾಯದಿಂದ ಪಾರು