LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್ ಚುನಾವಣೆ: ನಾಲ್ವರಿಗೆ ‘ಕೈ’ ಟಿಕೆಟ್

ಬೆಂಗಳೂರು,ಜೂ.03 : ವಿಧಾಸಭೆಯಿಂದ ವಿಧಾನಪರಿಷತ್ತಿಗೆ ಚುನಾವಣೆಗೆ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳನ್ನು ಘೋಷಿಸಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಬುಧವಾರ ಅಖೈರು ಮಾಡಿದೆ.
ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಶಿವಣ್ಣ ಮಲ್ಲವಳ್ಳಿ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮಗೊಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST