ಮುಂಬಯಿ :
ಮಹಾರಾಷ್ಟ್ರದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ವಿರುದ್ಧ ಬಂಡಾಯ ಎದ್ದಿದ್ದ ಡಿಸಿಎಂ ಅಜಿತ್ ಪವಾರ್ ಎನ್ಸಿಪಿಯ ರಾಷ್ಟ್ರೀಯ ಅಧ್ಯಕ್ಷರು ಎಂಬ ನಿರ್ಣಯವನ್ನು ಪ್ರಸ್ತಾಪಿಸಿ 40 ಶಾಸಕರ ಪತ್ರವನ್ನು ಚುನಾವಣಾ ಆಯೋಗಕ್ಕೆ ಮಾಹಿತಿ ಸಲ್ಲಿಸಿ ಸಲ್ಲಿಸಿದ್ದಾರೆ.
ಈ ಕುರಿತು ನಿರ್ಣಯವನ್ನು ಪಕ್ಷದ 40 ಶಾಸಕರು ಅನುಮೋದಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶರದ್ ಪವಾರ್ ಅವರನ್ನು
ಇಂದು ಪಕ್ಷಾಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ ಮುಂಬೈಯಲ್ಲಿ ಇಂದು ಶರದ್ ಪವಾರ್ ಹಾಗೂ ಅಜಿತ್ ಪವಾರ್ ಬಣಗಳ ಪ್ರತ್ಯೇಕ ಸಭೆ ನಡೆದಿತ್ತು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.