LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

PDO ಹುದ್ದೆಗಳ ಭರ್ತಿಗೆ ಇಂದೇ ಕೊನೆಯ ದಿನ, ಆಸಕ್ತರು ಅರ್ಜಿ ಸಲ್ಲಿಸಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 247 ಪಂಚಾಯತ್‌ ಡೆವಲಪ್‌ಮೆಂಟ್‌ ಆಫೀಸರ್‌(PDO) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಮೇ 15, 2024 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್‌ ನೀಡಲಾಗುತ್ತದೆ.

ಮಾಸಿಕ ವೇತನ ₹ 37,900-70,850. ಅರ್ಜಿ ಸಲ್ಲಸಿಲು https://kpsconline.karnataka.gov.in /HomePage/index.html ಈ ವೆಬ್‌ಸೈಟ್‌ಗೆ ಭೇಟಿ ನೀಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮುಂದಿನ ದಿನಗಳಲ್ಲಿ ದೇಶದ ಬೆಳವಣಿಗೆ ಉಸಿರುಗಟ್ಟಲಿದೆ'- ಜೈರಾಮ್ ರಮೇಶ್'ವಕ್ಫ್ ವಿಚಾರದಲ್ಲಿ ಬಿಜೆಪಿ ಅವರು ಅನಗತ್ಯವಾಗಿ ರಾಜಕೀಯ ಮಾಡುತ್ತಿದ್ದಾರೆ'- ಡಿಕೆಶಿಇಂದೇ ನಟ ದರ್ಶನ್ ಜೈಲಿನಿಂದ ಬಿಡುಗಡೆ ಆಗುತ್ತಾ.?ಬೆಳೆ ವಿಮೆ ಕಟ್ಟಿರುವಂತಹ ರೈತರಿಗೆ ತಕ್ಷಣಕ್ಕೆ ಸ್ಥಳ ಸಮೀಕ್ಷೆ ಮಾಡಿ: ರೈತಸಂಘ ಆಗ್ರಹ.!ಮೋದಿ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್.! ಅಕ್ಕಿ ಜೊತೆಗೆ ಈ ಎಲ್ಲಾ ಕಾಳುಗಳು ಸಿಗುತ್ತೆ.!ತಂತ್ರಜ್ಞಾನ ಬಳಕೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ: ಸಿಇಓ ಎಸ್.ಜೆ.ಸೋಮಶೇಖರ್.!ಹಿಜ್ಬುಲ್ಲಾ ಹೊಸ ನಾಯಕನಾಗಿ ನೈಮ್ ಕಾಸ್ಸೆಮ್ ಆಯ್ಕೆ..!ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಈರುಳ್ಳಿ ಬೆಲೆ ದಿಢೀರ್ ಕುಸಿತ; ರೈತರಿಗೆ ಲಕ್ಷಾಂತರ ರೂ. ನಷ್ಟಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ