Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

PGCET ಅರ್ಜಿ ದಿನಾಂಕ ಏಪ್ರಿಲ್ 30ರವರೆಗೆ ವಿಸ್ತರಣೆ – ಕೆಇಎ ಪ್ರಕಟಣೆ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 30ರವರೆಗೆ ಗಡುವು ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಶುಲ್ಕ ಪಾವತಿಗೆ ಮೇ 5 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳ ಮನವಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮತ್ತೊಮ್ಮೆ ಗಡುವು ವಿಸ್ತರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ